×
Ad

ನಾಳೆ (ಜೂ.29) ತೊಕ್ಕೊಟ್ಟು ವಿನಲ್ಲಿ ಸೌಹಾರ್ದ ರಕ್ತದಾನ ಶಿಬಿರ

Update: 2025-06-28 10:43 IST

ಉಳ್ಳಾಲ: ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ ಉಳ್ಳಾಲ ಇದರ ಆಶ್ರಯದಲ್ಲಿ ನಮ್ಮ ಧರ್ಮ ನಮ್ಮೊಂದಿಗೆ, ನಮ್ಮ ಸ್ನೇಹ ಎಲ್ಲರೊಂದಿಗೆ ಎಂಬ ಧ್ಯೇಯವಾಕ್ಯದೊಂದಿಗೆ ಸೌಹಾರ್ದ ರಕ್ತದಾನ ಶಿಬಿರ ಜೂನ್ 29 ಭಾನುವಾರ ಬೆಳಿಗ್ಗೆ 9 ಗಂಟೆಗೆ ಮಸ್ಜುದುಲ್ ಹುದಾ ತೊಕ್ಕೊಟ್ಟುವಿನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News