ಇಂದಿನ (ಜೂ.13)ಗೃಹ ಸಚಿವರ ಸಭೆ ಮುಂದೂಡಿಕೆ
Update: 2025-06-13 08:19 IST
ಮಂಗಳೂರು: ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಆವರ ಅಧ್ಯಕ್ಷತೆಯಲ್ಲಿ ಇಂದು (ಜೂ.13) ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಗದಿಯಾಗಿದ್ದ ಶಾಂತಿ ಸಮಿತಿ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.