ಉಳ್ಳಾಲ ಉರೂಸ್ ನ ಇಂದಿನ (ಮೇ 2) ಕಾರ್ಯಕ್ರಮಗಳು ರದ್ದು
Update: 2025-05-02 14:13 IST
ಉಳ್ಳಾಲ: ಜಿಲ್ಲೆಯ ನಡೆಯುತ್ತಿರುವ ಪ್ರಚಲಿತ ವಿದ್ಯಮಾನಗಳ ಹಿನ್ನೆಲೆಯಲ್ಲಿ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಮೇ 2ರಂದು ನಡೆಯಬೇಕಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ ಎಂದು ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.