ದ.ಕ.ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಹಿತ ಇಬ್ಬರು ಅಧಿಕಾರಿಗಳ ವರ್ಗಾವಣೆ
Update: 2025-07-30 08:42 IST
ಡಾ. ಜಿ. ಸಂತೋಷ್ ಕುಮಾರ್ PC: thecanarapost
ಮಂಗಳೂರು: ದ.ಕ.ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಅವರನ್ನು ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿ ವರ್ಗಾಯಿಸಲಾಗಿದೆ
ದ.ಕ.ಜಿಲ್ಲೆಯ ಕೆಐಎಡಿಬಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ರಾಜು ಕೆ. ಅವರನ್ನು ದ.ಕ. ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.