×
Ad

ಉಜಿರೆ | ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್ ನಿಧನ

Update: 2025-12-24 13:01 IST

ಬೆಳ್ತಂಗಡಿ: ಉಜಿರೆಯಲ್ಲಿರುವ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್.ಪ್ರಭಾಕರ್(90) ಬುಧವಾರ ನಿಧನರಾದರು.

ಉಜಿರೆ ನಿವಾಸಿಯಾಗಿದ್ದ ಪ್ರೊ.ಎಸ್.ಪ್ರಭಾಕರ್ ಅವರು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News