×
Ad

ಉಳ್ಳಾಲ: ಯು.ಆರ್ ಫೌಂಡೇಶನ್(ರಿ) ವತಿಯಿಂದ ಡಾ‌.ಪಿ.ಎಲ್ ಧರ್ಮ ಅವರಿಗೆ ಅಭಿನಂದನಾ ಕಾರ್ಯಕ್ರಮ

Update: 2024-10-11 12:18 IST

ಉಳ್ಳಾಲ: ಯು.ಆರ್ ಫೌಂಡೇಶನ್(ರಿ) ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ‌.ಪಿ.ಎಲ್ ಧರ್ಮ ಅವರಿಗೆ ಅಭಿನಂದನಾ ಕಾರ್ಯಕ್ರಮ ದೇರಳಕಟ್ಟೆಯ ಯು.ಆರ್ ಕಾಂಪೌಂಡ್ ನಲ್ಲಿ ನಡೆಯಿತು.

ಯು.ಆರ್ ಫೌಂಡೇಶನ್(ರಿ) ಅಧ್ಯಕ್ಷ ಉಸ್ಮಾನ್.ಎ.ಎಂ, ಜಿ.ಎ ಚಾರಿಟೇಬಲ್ ಟ್ರಸ್ಟ್(ರಿ) ಅಧ್ಯಕ್ಷ ಜಿ.ಎ ರಫೀಕ್, ಎ.ಎಂ ಫ್ಯಾಮಿಲಿಯ ಹಿರಿಯರಾದ ಶರೀಫ್‌ ಮಲಾರ್, ಪಂಜಿಮೊಗರು ರಿಫಾಯಿಯ್ಯಾ ಮದರಸ ಅಧ್ಯಾಪಕ ರಿಯಾಝ್ ಮದನಿ ಬಂಟ್ವಾಳ, ಎಸ್ ಸಿ‌ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಹೈದರ್ ಅಲಿ ಎ.ಎಂ, ಮದನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಅಝೀಝ್, ಹನೀಝ್ ಪಕಲಡ್ಕ, ಎಂ.ಎಸ್ ಝೈನುದ್ದೀನ್ ಪುತ್ತಿಗೆ, ಇಬ್ರಾಹಿಂ ಮೊಂಟೆಪದವು, ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಉಪಾಧ್ಯಕ್ಷ ಆರೀಫ್ ಯು.ಆರ್, ಅಬ್ದುಲ್ ಅಝೀಝ್ ಕಟ್ಟೆ, ಜಿ.ಎಂ ಇಮ್ರಾನ್ ಬಾಂಬಿಲ, ಫಯಾಝ್‌ ಜಿ.ಎ, ಯು.ಆರ್ ಫೌಂಡೇಶನ್ ನ ಸದಸ್ಯರಾದ ಸಫ್ವಾನ್ ಯು.ಆರ್, ಇರ್ಷಾದ್ ಯು.ಆರ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News