×
Ad

ಫೆ.18ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳೂರಿಗೆ ಭೇಟಿ

Update: 2024-02-01 21:59 IST

ಮಂಗಳೂರು, ಫೆ.1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.18 ರಂದು ಮಂಗಳೂರಿಗೆ ಆಗಮಿಸಲಿದ್ದು, ಕರ್ಣಾಟಕ ಬ್ಯಾಂಕ್‌ನ 100ನೇ ಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ

ಮಂಗಳೂರು ಟಿಎಂಎ ಪೈ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿರ್ಮಲಾ ಅವರು ‘‘ಹಣಕಾಸು ಸೇವೆಗಳು ಮತ್ತು ಭಾರತೀಯ ಆರ್ಥಿಕತೆಯಲ್ಲಿ ಅದರ ಪಾತ್ರ’’ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News