×
Ad

ಕೇರಳ: CUSAT ವಿವಿ ಟೆಕ್ ಫೆಸ್ಟ್ ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

Update: 2023-11-25 20:47 IST

Photo credit: thenewsminute.com

ಕೊಚ್ಚಿ: ಇಲ್ಲಿನ CUSAT ವಿಶ್ವವಿದ್ಯಾಲಯದಲ್ಲಿ ಕಾಲ್ತುಳಿತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ.

ಕ್ಯಾಂಪಸ್‌ನ ಬಯಲು ಸಭಾಂಗಣದಲ್ಲಿ ನಡೆದ ನಿಖಿತಾ ಗಾಂಧಿ ಅವರ ಸಂಗೀತ ಕಛೇರಿ ವೇಳೆ ಅಪಘಾತ ಸಂಭವಿಸಿದೆ. ಕಲಮಶ್ಶೇರಿ ವೈದ್ಯಕೀಯ ಕಾಲೇಜಿನಲ್ಲಿ ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News