×
Ad

ಎಎಪಿ ನಾಯಕ ಸಂಜಯ್ ಸಿಂಗ್ ಗೆ ಜಾಮೀನು ನಿರಾಕರಣೆ

Update: 2023-12-22 18:51 IST

ಹೊಸದಿಲ್ಲಿ : ಎಎಪಿ ನಾಯಕ ಸಂಜಯ್ ಸಿಂಗ್ ಗೆ ದಿಲ್ಲಿ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಎಎಪಿ ನಾಯಕ ಸಂಜಯ್ ಸಿಂಗ್ ಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ, ಸಂಜಯ್ ಸಿಂಗ್ ಮೇಲೆ ಸುಳ್ಳು ಪ್ರಕರಣ ದಾಖಲಾಗಿಲ್ಲ ಎಂದು ದಿಲ್ಲಿ ನ್ಯಾಯಾಲಯ ಹೇಳಿದೆ ಎಂದು indiatoday ವರದಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಲ್ಲಿ ಸಂಜಯ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News