×
Ad

ಮುಂದಿನ ಲೋಕಸಭೆ ಚುನಾವಣೆ ಮಹಾಭಾರತ ಯುದ್ಧ ಎಂದ ಅಮಿತ್ ಶಾ

Update: 2024-02-18 13:20 IST

ಅಮಿತ್ ಶಾ (Photo: PTI)

ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಭಾರತೀಯ ಜನತಾಪಕ್ಷದ ಎರಡು ದಿನಗಳ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮುಂದಿನ ಲೋಕಸಭಾ ಚುನಾವಣೆಯನ್ನು ಮಹಾಭಾರತ ಯುದ್ಧ ಎಂದು ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಒಂದು ಗುಂಪನ್ನು ಮುನ್ನಡೆಸುತ್ತಿದ್ದರೆ, ಕಾಂಗ್ರೆಸ್ ನೇತೃತ್ವದ ಕುಟುಂಬ ರಾಜಕಾರಣದ ಪಕ್ಷಗಳು, ಭ್ರಷ್ಟ ಚಟುವಟಿಕೆಗಳಿಗೆ ಹೆಸರಾದ ಪಕ್ಷಗಳು ಜನರನ್ನು ಓಲೈಸುವ ಪ್ರಯತ್ನ ಮಾಡುತ್ತಿವೆ ಎಂದು ಅವರು ಆಪಾದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News