×
Ad

ಹರ್ಯಾಣ: ಮಾಜಿ ಸಂಸದ, ಬಿಜೆಪಿ ನಾಯಕ ಅಶೋಕ್ ತನ್ವಾರ್ ಕಾಂಗ್ರೆಸ್ ಸೇರ್ಪಡೆ

Update: 2024-10-03 15:51 IST

Screengrab: X

ಹರ್ಯಾಣ: ಹರ್ಯಾಣ ವಿಧಾನಸಭಾ ಚುನಾವಣೆಗೆ ಕೇವಲ ಎರಡು ದಿನ ಬಾಕಿ ಇರುವಾಗ ಸಿರ್ಸಾದ ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಅಶೋಕ್ ತನ್ವಾರ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಮಹೇಂದ್ರಗಢ್ ಜಿಲ್ಲೆಯ ಬವಾನಿಯಾ ಗ್ರಾಮದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯ ಸಮ್ಮುಖದಲ್ಲಿ ಅಶೋಕ್ ತನ್ವಾರ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News