×
Ad

ಮಾನನಷ್ಟ ಪ್ರಕರಣ: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಗೆ ದಿಲ್ಲಿ ನ್ಯಾಯಾಲಯದಿಂದ ಸಮನ್ಸ್‌

Update: 2024-07-24 11:42 IST

ಧ್ರುವ್ ರಾಠಿ (Photo:X/@barandbench)

ಹೊಸದಿಲ್ಲಿ: ಮಾನನಷ್ಟ ಪ್ರಕರಣವೊಂದರಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿಗೆ ದಿಲ್ಲಿ ನ್ಯಾಯಾಲಯವೊಂದು ಬುಧವಾರ ಸಮನ್ಸ್‌ ಜಾರಿಗೊಳಿಸಿದೆ.

ಧ್ರುವ್ ರಾಠಿ ನನ್ನನ್ನು ʼಹಿಂಸಾತ್ಮಕ ಮತ್ತು ನಿಂದಿಸುವʼ ಟ್ರೋಲ್ ಎಂದು ಕರೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ ಸುರೇಶ್‌ ನಕುವಾ ಅವರು ಧ್ರುವ್ ರಾಠಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News