×
Ad

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಿಸಿದ ಈಡಿ

Update: 2024-02-03 19:43 IST

ಅರವಿಂದ್ ಕೇಜ್ರಿವಾಲ್ | Photo: PTI  

ಹೊಸದಿಲ್ಲಿ : ಮದ್ಯ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಈಡಿ) ನೀಡಿದ ಸಮನ್ಸ್‌ಗಳಿಗೆ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಈಡಿ ರೌಸ್ ಅವೆನ್ಯೂ ಕೋರ್ಟ್‌ ನಲ್ಲಿ ದೂರು ದಾಖಲಿಸಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ನ್ಯಾಯಾಲಯವು ಶನಿವಾರ ಈಡಿ ದೂರುಗಳನ್ನು ಆಲಿಸಿ, ಮುಂದಿನ ವಿಚಾರಣೆಯನ್ನು ಫೆಬ್ರವರಿ 7 ಕ್ಕೆ ಮುಂದೂಡಿತು ಎಂದು ತಿಳಿದು ಬಂದಿದೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News