×
Ad

ಆರೋಗ್ಯದಲ್ಲಿ ಏರುಪೇರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು

Update: 2024-12-26 21:14 IST

ಡಾ. ಮನಮೋಹನ್ ಸಿಂಗ್ (PTI)

ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಇಂದು ಸಂಜೆ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

92 ವರ್ಷದ ಡಾ. ಮನಮೋಹನ್ ಸಿಂಗ್ ಅವರನ್ನು ಇಂದು ಸಂಜೆ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಾಗಿಸಲಾಗಿದೆ.

ಡಾ. ಮನಮೋಹನ್ ಸಿಂಗ್ 2004ರಿಂದ 2014ರವರೆಗೆ ಯುಪಿಎ-1 ಹಾಗೂ ಯುಪಿಎ-2 ಸರಕಾರಗಳಿಗೆ ಸತತ ಎರಡು ಬಾರಿ ಪ್ರಧಾನಿಯಾಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News