×
Ad

ಸಿಯಾಚಿನ್‌ ನಲ್ಲಿ ಅಗ್ನಿ ಅವಘಡ: ಸೇನಾಧಿಕಾರಿ ಮೃತ್ಯು; ಮೂವರು ಸೈನಿಕರಿಗೆ ಗಾಯ

ಸಿಯಾಚಿನ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸೇನಾಧಿಕಾರಿಯೊಬ್ಬರು ಮೃತಪಟ್ಟು, ಮೂವರು ಸೈನಿಕರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

Update: 2023-07-19 18:26 IST

ಸಾಂದರ್ಭಿಕ ಚಿತ್ರ Photo: PTI

ಹೊಸದಿಲ್ಲಿ: ಸಿಯಾಚಿನ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸೇನಾಧಿಕಾರಿಯೊಬ್ಬರು ಮೃತಪಟ್ಟು, ಮೂವರು ಸೈನಿಕರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಗಾಯಾಳು ಸೈನಿಕರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೆಜಿಮೆಂಟಲ್ ಮೆಡಿಕಲ್ ಆಫೀಸರ್ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮೃತಪಟ್ಟಿದ್ದಾರೆ ಎಂದು ಲೆಫ್ಟಿನೆಂಟ್‌ ಕರ್ನಲ್ ಸಿಧು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News