×
Ad

ಮತ್ತೆ ಕುಸಿದ ಚಿನ್ನ; ಇಂದಿನ ದರವೆಷ್ಟು?

Update: 2026-01-31 11:55 IST

ಸಾಂದರ್ಭಿಕ ಚಿತ್ರ

ಜನವರಿ ಆರಂಭದಿಂದಲೇ ಏರುಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಶುಕ್ರವಾರ ಮತ್ತು ಶನಿವಾರ ತೀವ್ರ ಕುಸಿತ ಕಂಡಿವೆ.

ವಾರದ ಆರಂಭದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಮನಾರ್ಹವಾಗಿ ಏರಿಕೆಯ ಹಾದಿಯಲ್ಲಿದ್ದವು. ಆದರೆ ಶುಕ್ರವಾರ ಮತ್ತು ಶನಿವಾರ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ದರ 862 ರೂ. ಇಳಿಕೆ ಕಂಡು 16,058ಕ್ಕೆ ತಲುಪಿದೆ. 22 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ದರ 790 ರೂ. ಇಳಿಕೆ ಕಂಡು 14,720 ಕ್ಕೆ ಇಳಿದಿದೆ. 18 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ದರ 646 ರೂ. ಇಳಿಕೆ ಕಂಡು 12,044 ಕ್ಕೆ ಕುಸಿದಿದೆ.

ಮಂಗಳೂರಿನಲ್ಲಿ ಇಂದಿನ ಚಿನ್ನದ ದರವೆಷ್ಟು?

ಶನಿವಾರ ಜನವರಿ 31ರಂದು ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ದಿಢೀರ್ ಕುಸಿತ ಕಂಡಿದೆ. ಬೆಳಗಿನ ವಹಿವಾಟಿನಲ್ಲಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 16,058 (-862) ರೂ. ಗೆ ಕುಸಿದಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 14,720 (-790) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 12,044 (-646) ರೂ. ಬೆಲೆಗೆ ತಲುಪಿದೆ.

ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ ಹೇಗಿದೆ?

ದಿಲ್ಲಿಯಲ್ಲಿ 24 ಕ್ಯಾರೆಟ್ ಚಿನ್ನದ ದರ 16,073 (-862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,735 (-790) ರೂ. ಇದೆ.

ಮುಂಬೈ 24 ಕ್ಯಾರೆಟ್ ಚಿನ್ನದ ದರ 16,058 (-862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,720 (-790) ರೂ. ಇದೆ.

ಅಹಮದಾಬಾದ್ 24 ಕ್ಯಾರೆಟ್ ಚಿನ್ನದ ದರ 16,063 (-862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,725 (-790) ರೂ. ಇದೆ.

ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ ದರ 16,255 (–1,036) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,900 (-950) ರೂ. ಇದೆ.

ಕೋಲ್ಕತ್ತಾದಲ್ಲಿ 24 ಕ್ಯಾರೆಟ್ ಚಿನ್ನದ ದರ 16,058 (- 862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,720 (- 790) ರೂ. ಇದೆ.

ಹೈದರಾಬಾದ್ ನಲ್ಲಿ 24 ಕ್ಯಾರೆಟ್ ಚಿನ್ನದ ದರ 16,058 (-862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,720 (- 790) ರೂ. ಇದೆ.

ಜೈಪುರದಲ್ಲಿ 24 ಕ್ಯಾರೆಟ್ ಚಿನ್ನದ ದರ 16,073 (-862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,735 (-790) ರೂ. ಇದೆ.

ಭೋಪಾಲ್ ನಲ್ಲಿ 24 ಕ್ಯಾರೆಟ್ ಚಿನ್ನದ ದರ 16,063 (-862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,725 (-790) ರೂ. ಇದೆ.

ಲಕ್ನೋದಲ್ಲಿ 24 ಕ್ಯಾರೆಟ್ ಚಿನ್ನದ ದರ 16,073 (-862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,735 (-790) ರೂ. ಇದೆ.

ಚಂಡೀಗಢದಲ್ಲಿ 24 ಕ್ಯಾರೆಟ್ ಚಿನ್ನದ ದರ 16,073 (-862) ರೂ. ಇದ್ದರೆ, 22 ಕ್ಯಾರೆಟ್ ಚಿನ್ನದ ದರ 14,735 (-790) ರೂ. ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News