×
Ad

ಸಿಬಿಐ ಬಂಧನ ಪ್ರಶ್ನಿಸಿದ ಕೇಜ್ರಿವಾಲ್ ಅರ್ಜಿ ತಿರಸ್ಕೃತ

Update: 2024-08-05 21:46 IST

ಅರವಿಂದ್ ಕೇಜ್ರಿವಾಲ್ | PC : PTI 

ಹೊಸದಿಲ್ಲಿ : ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿ ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದಿಲ್ಲಿ ಉಚ್ಛ ನ್ಯಾಯಾಲಯ ತಿರಸ್ಕರಿಸಿದೆ.

ಇದರಿಂದ ತಿಹಾರ್ ಕಾರಾಗೃಹದಿಂದ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದ ಕೇಜ್ರಿವಾಲ್ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣನ್ ಅರ್ಜಿಯನ್ನು ತಿರಸ್ಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News