×
Ad

ಭೂಕುಸಿತ | ಬದ್ರಿನಾಥ್ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆ

Update: 2024-08-10 21:02 IST

PC : PTI 

ಗೋಪೇಶ್ವರ : ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿರುವುದರಿಂದ ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಹಲವು ಸ್ಥಳಗಳಲ್ಲಿ ಶನಿವಾರ ಸಂಚಾರಕ್ಕೆ ತಡೆ ಉಂಟಾಗಿದೆ.

ಭೂಕುಸಿತದ ಬಳಿಕ ಬೆಟ್ಟದಿಂದ ಬೀಳುತ್ತಿರುವ ಅವಶೇಷಗಳು ಕಾಮೇಡಾ, ನಂದಪ್ರಯಾಗ್ ಹಾಗೂ ಛಿಂಕಾ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆ ಉಂಟು ಮಾಡಿದೆ ಎಂದು ಇಲ್ಲಿರುವ ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News