×
Ad

ಮಿಜೋರಾಂ: ವಿಧಾನಸಭಾ ಚುನಾವಣೆ; ಮತದಾನ ಆರಂಭ

Update: 2023-11-07 09:12 IST

Photo: PTI 

ಐಜ್ವಾಲ್: ಮಿಜೋರಾಂ ವಿಧಾನಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ.

ಮಂಗಳವಾರ ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾದ ಹಿನ್ನೆಲೆಯಲ್ಲಿ ಮತದಾರರು ಮತಗಟ್ಟೆಯತ್ತ ಧಾವಿಸುತ್ತಿದ್ದಾರೆ.

ರಾಜ್ಯದ 1,276 ಮತಗಟ್ಟೆಗಳ ಪೈಕಿ 149 ದೂರದ ಮತ ಕೇಂದ್ರಗಳಾಗಿದ್ದು, ಸುತ್ತಲೂ ಬಿಗಿ ಭದ್ರತೆ ಒದಗಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News