×
Ad

ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದ ಮೋದಿ

Update: 2023-09-17 12:34 IST

ನರೇಂದ್ರ ಮೋದಿ | Photo: ANI 

ಹೊಸದಿಲ್ಲಿ: ದೆಹಲಿ ಏರ್‌ಪೋರ್ಟ್ ಮೆಟ್ರೋ ಎಕ್ಸ್‌ಪ್ರೆಸ್ ವಿಸ್ತ್ರತ ಲೈನ್‌ ಉದ್ಘಾಟಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ಹೊಸ ಮಾರ್ಗ ದ್ವಾರಕಾ ಸೆಕ್ಟರ್ 21 ರಿಂದ ಹೊಸ ಮೆಟ್ರೋ ಸ್ಟೇಷನ್ 'ಯಶೋಭೂಮಿ ದ್ವಾರಕಾ ಸೆಕ್ಟರ್ 25' ರ ವರೆಗೆ ಇರಲಿದೆ. ಪ್ರಯಾಣದ ಸಂದರ್ಭ ಮೋದಿ ಸಹಪ್ರಯಾಣಿಕರೊಂದಿಗೆ ಸಂವಾದ ಮಾಡಿದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News