×
Ad

ಉತ್ತರಾಖಂಡ ಹಿಂಸಾಚಾರ ; ಕಂಡಲ್ಲಿ ಗುಂಡಿಕ್ಕಲು ಆದೇಶ

Update: 2024-02-08 22:02 IST

Photo; NDTV 

ಡೆಹ್ರಾಡೂನ್: ಅತಿಕ್ರಮಣ ವಿರೋಧಿ ಕಾರ್ಯಾಚರಣೆ ಸಂದರ್ಭ ಜಿಲ್ಲಾಡಳಿತ ಬಾನ್ಭೂಲ್ಪುರ ಗ್ರಾಮದಲ್ಲಿ ಕಾನೂನು ಬಾಹಿರ ಮದರಸವೊಂದನ್ನು ನೆಲಸಮಗೊಳಿಸಿದ ಬಳಿಕ ಹಿಂಸಾಚಾರ ಭುಗಿಲೆದಿದ್ದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಕರ್ಫ್ಯೂ ಹಾಗೂ ಕಂಡಲ್ಲಿ ಗುಂಡಿಕ್ಕುವ ಆದೇಶ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News