×
Ad

ಮೊಹರಂ| ಹಝರತ್ ಇಮಾಮ್ ಹುಸೇನ್ ಅವರ ತ್ಯಾಗವನ್ನು ಸ್ಮರಿಸಿದ ಪ್ರಧಾನಿ ಮೋದಿ

Update: 2025-07-06 15:46 IST

ಪ್ರಧಾನಿ ನರೇಂದ್ರ ಮೋದಿ (Photo: PTI)

ಹೊಸದಿಲ್ಲಿ : ಮೊಹರಂ 10ನೇ ದಿನವಾದ ಆಶುರಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಝರತ್ ಇಮಾಮ್ ಹುಸೇನ್ ಅವರ ತ್ಯಾಗಗಳ ಬಗ್ಗೆ ಸ್ಮರಿಸಿದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ʼಹಝರತ್ ಇಮಾಮ್ ಹುಸೇನ್ ಅವರ ತ್ಯಾಗಗಳು ಧರ್ಮದ ಬಗ್ಗೆ ಅವರ ಬದ್ಧತೆಯನ್ನು ತೋರಿಸುತ್ತದೆ. ಪ್ರತಿಕೂಲ ಪರಿಸ್ಥಿತಿಯಲ್ಲಿ ಕೂಡ ಸತ್ಯದ ಪರ ನಿಲ್ಲುವಂತೆ ಅವರು ಜನರನ್ನು ಪ್ರೇರೇಪಿಸಿದರುʼ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News