×
Ad

ಅಮೇಥಿಯಿಂದ ಸ್ಪರ್ಧೆ ಕುರಿತು ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ...

Update: 2024-04-17 11:51 IST

ರಾಹುಲ್ ಗಾಂಧಿ | PC : PTI 

ಹೊಸದಿಲ್ಲಿ: ಅಮೇಥಿಯಿಂದ ಸ್ಪರ್ಧಿಸುವ ಕುರಿತು ಪಕ್ಷ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೇಥಿ ಲೋಕಸಭಾ ಕ್ಷೇತ್ರವು 2019ರವರೆಗೆ ಕಾಂಗ್ರೆಸ್ ಹಾಗೂ ನೆಹರೂ ಕುಟುಂಬದ ಭದ್ರಕೋಟೆಯಾಗಿತ್ತು. ಆದರೆ, 2019ರ ಚುನಾವಣೆಯಲ್ಲಿ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಎದುರು ರಾಹುಲ್ ಗಾಂಧಿ ಪರಾಭವಗೊಳ್ಳುವ ಮೂಲಕ ಅದು ಬಿಜೆಪಿ ತೆಕ್ಕೆಗೆ ಜಾರಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News