×
Ad

ವಕ್ಫ್ LIVE | ಒಂದರ ನಂತರ ಒಂದು ಗ್ರಾಮವನ್ನು ವಕ್ಫ್ ಕಬಳಿಸುತ್ತಿದೆ : ಎಸ್‌ಜಿ ಮೆಹ್ತಾ

Update: 2025-04-17 14:27 IST

ಸುಪ್ರೀಂ ಕೋರ್ಟ್‌ | PC : PTI 

ಹೊಸದಿಲ್ಲಿ : ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯನ್ನು ಪುನರಾರಂಭಿಸಿದೆ.

ಒಂದರ ನಂತರ ಒಂದು ಗ್ರಾಮವನ್ನು ವಕ್ಫ್ ಕಬಳಿಸುತ್ತಿದೆ ಎಂದು ಅರ್ಜಿಗಳ ವಿಚಾರಣೆ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಎಸ್‌ಜಿ ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News