×
Ad

ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ

Update: 2024-03-26 19:12 IST

 ಸೋನಮ್ ವಾಂಗ್ಚುಕ್ | Photo: X 

ಲೇಹ್ : ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕಾಗಿ 21 ದಿನಗಳಿಂದ ಉಪವಾಸ ಮಾಡುತ್ತಿದ್ದ ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯ ಮಾಡಿದ್ದಾರೆ ಎಂದು ndtv ವರದಿ ಮಾಡಿದೆ.

ಹಿಮಾಲಯದ ಪರಿಸರದ ರಕ್ಷಣೆಗಾಗಿ ಒತ್ತಾಯಿಸಲು ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿರುವ ಅವರು ತಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News