×
Ad

ದಿಲ್ಲಿ ಸುತ್ತಮುತ್ತ ಪ್ರದೇಶಗಳಲ್ಲಿ ಭೂಕಂಪನದ ಅನುಭವ

Update: 2023-10-15 16:32 IST

ಸಾಂದರ್ಭಿಕ ಚಿತ್ರ (PTI) 

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿ ಮತ್ತು ಸುತ್ತ ಮುತ್ತಲಿನ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ.

ರವಿವಾರ ಮಧ್ಯಾಹ್ನ ದಿಲ್ಲಿ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು, ಭಯಭೀತರಾದ ನಿವಾಸಿಗಳು ತಮ್ಮ ಮನೆಗಳನ್ನು ತೊರೆದು ಹೊರಬಂದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News