×
Ad

ಸುಶೀಲಾ ಕರ್ಕಿ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ

ಮೊದಲ ಮಹಿಳಾ ಪ್ರಧಾನಿ ಎಂಬ ಹೆಗ್ಗಳಿಕೆ

Update: 2025-09-12 22:28 IST

ಸುಶೀಲಾ ಕರ್ಕಿ | PC : X

ಕಾಠ್ಮಂಡು,ಸೆ.12: ನೇಪಾಳ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ದೇಶದ ಮಧ್ಯಂತರ ಪ್ರಧಾನಿಯಾಗಿ ಶುಕ್ರವಾರ ರಾತ್ರಿ ಪ್ರಮಾಣ ವಚನ ಸ್ವೀಕರಿಸಿದರು.

ಕರ್ಕಿ ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News