×
Ad

ಸಮಾಜವಾದಿ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ ಸ್ವಾಮಿ ಪ್ರಸಾದ್ ಮೌರ್ಯ

Update: 2024-02-20 13:42 IST

ಸ್ವಾಮಿ ಪ್ರಸಾದ್ ಮೌರ್ಯ (Photo: Twitter/@SwamiPMaurya)

ಲಕ್ನೊ: ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ್ದು, ತಮ್ಮ ವಿಧಾನ ಪರಿಷತ್ ಸದಸ್ಯತ್ವವನ್ನೂ ತೊರೆದಿದ್ದಾರೆ.

ಕಳೆದ ವಾರ ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದ ಸ್ವಾಮಿ ಪ್ರಸಾದ್ ಮೌರ್ಯ, ಪಕ್ಷದ ನಾಯಕತ್ವವು ತನ್ನ ವಿರುದ್ಧ ತಾರತಮ್ಯವೆಸಗುತ್ತಿದೆ ಹಾಗೂ ತನ್ನ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News