×
Ad

ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡ ಥೈಲ್ಯಾಂಡ್ ಮತ್ತು ಕಾಂಬೋಡಿಯಾ

Update: 2025-07-28 20:58 IST

PC : aljazeera.com

ಹೊಸದಿಲ್ಲಿ,ಜು.28: ಥೈಲ್ಯಾಂಡ್ ಮತ್ತು ಕಾಂಬೋಡಿಯಾ ತಮ್ಮ ಗಡಿ ಸಂಘರ್ಷಗಳನ್ನು ಅಂತ್ಯಗೊಳಿಸಲು ತಕ್ಷಣದ, ಷರತ್ತುರಹಿತ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಮಲೇಶಿಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ಸೋಮವಾರ ತಿಳಿಸಿದರು.

ಥೈಲ್ಯಾಂಡ್ ಮತ್ತು ಕಾಂಬೋಡಿಯಾ ಸಂಘರ್ಷದಲ್ಲಿ ಮಧ್ಯಸ್ಥಿಕೆ ವಹಿಸಲು ಇಬ್ರಾಹಿಂ ಮುಂದಾದ ಬಳಿಕ ಈ ಕದನ ವಿರಾಮಕ್ಕೆ ಉಭಯ ದೇಶಗಳ ಸಮ್ಮತಿಯ ಮುದ್ರೆ ಬಿದ್ದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News