×
Ad

ಚಳಿಗಾಲದ ಅಧಿವೇಶನ| ರಾಜ್ಯಸಭೆಯ ಸ್ಪೀಕರ್ ಆಗಿ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅಧಿಕಾರ ಸ್ವೀಕಾರ

Update: 2025-12-01 11:48 IST

Screengrab:X̧/@PTI_News

ಹೊಸದಲ್ಲಿ: ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ರಾಜ್ಯಸಭೆಯ ಸ್ಪೀಕರ್ ಆಗಿ ಅಧಿಕಾರ ವಹಿಸಿಕೊಂಡರು.

ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ಬಳಿಕ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಿಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದರು. ಡಿ.1ರಿಂದ ಡಿ.19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದೆ. ಆದ್ದರಿಂದ ಅಧಿವೇಶನದ ಮೊದಲ ದಿನವಾದ ಸೋಮವಾರ ರಾಜ್ಯಸಭೆಯ ಸ್ಪೀಕರ್ ಆಗಿ ಸಿಪಿ ರಾಧಾಕೃಷ್ಣನ್ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News