×
Ad

ಕೆಸಿಸಿಐ ನೂತನ ಅಧ್ಯಕ್ಷರಾಗಿ ಅಹ್ಮದ್ ಮುದಸ್ಸರ್ ಆಯ್ಕೆ

Update: 2025-09-27 19:21 IST

ಅಹ್ಮದ್ ಮುದಸ್ಸರ್

ಮಂಗಳೂರು, ಸೆ.27: ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ (ಕೆಸಿಸಿಐ) ನೂತನ ಅಧ್ಯಕ್ಷರಾಗಿ ಪಿ.ಬಿ. ಅಹ್ಮದ್ ಮುದಸ್ಸರ್ ಆಯ್ಕೆಯಾಗಿದ್ದಾರೆ.

ಶನಿವಾರ ನಡೆದ ಚುನಾವಣೆಯಲ್ಲಿ ಉದ್ಯಮಿ ಅಹ್ಮದ್ ಮುದಸ್ಸರ್ ಅಧ್ಯಕ್ಷರಾಗಿ ಆಯ್ಕೆಯಾದರು.

ಅಹ್ಮದ್ ಮುದಸ್ಸರ್ ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News