ಮುಲ್ಕಿ ವಿಶೇಷ ತಹಶೀಲ್ದಾರ್ ಎ.ಜಿ.ಖೇಣಿ
Update: 2015-12-31 20:04 IST
ಮುಲ್ಕಿ, ಡಿ.30: ಕಳೆದ ಒಂದೂವರೆ ವರ್ಷಗಳಿಂದ ಮುಲ್ಕಿ ವಿಶೇಷ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆನಂದ ಗಣಪತಿ ಖೇಣಿ(58) ಕರ್ತವ್ಯದಲ್ಲಿರುವಾಗಲೇ ಹೃದಯಾಘಾತಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.