ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
Update: 2016-01-02 13:29 IST
ಕುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗೋಪಿನಾಧ ನಾಯಕ್ ನೇತ್ರತ್ವದಲ್ಲಿ 30 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.