×
Ad

ಮಂಗಳೂರು ನೂತನ ಪೊಲೀಸ್ ಕಮೀಷನರ್ ಎಂ ಚಂದ್ರಶೇಖರ್ ಅಧಿಕಾರ ಸ್ವೀಕಾರ

Update: 2016-01-03 12:26 IST

ಮಂಗಳೂರು ಪೊಲೀಸ್ ಕಮೀಷನರೇಟ್‍ಗೆ ನೂತನ ಕಮೀಷನರ್ ಆಗಿ ನೇಮಕಗೊಂಡ ಎಂ ಚಂದ್ರಶೇಖರ್ ಇಂದು ಅಧಿಕಾರ ಸ್ವೀಕರಿಸಿದರು.


 ನಿರ್ಗಮನ ಪೊಲೀಸ್ ಕಮೀಷನರ್ ಮುರುಗನ್ ನೂತನ ಕಮೀಷನರ್ ಗೆ ಅಧಿಕಾರ ಹಸ್ತಾಂತರಿಸಿದರು.
 ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಈ ಸಂದರ್ಭದಲ್ಲಿ ಮಾತನಾಡಿದ ನೂತನ ಕಮೀಷನರ್ ಎಂ ಚಂದ್ರಶೇಖರ್ ಕಾನೂನು ಶಿಸ್ತು ಪಾಲನೆ ಮುಖ್ಯವಾಗಿಟ್ಟುಕೊಂಡು ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ತರಲಾಗುವುದು. ಮಂಗಳೂರು ನಗರದ ಬಗ್ಗೆ ಅಧ್ಯಯನ ಕೈಗೊಂಡು ಪೊಲೀಸ್ ವ್ಯವಸ್ಥೆ ಪ್ರಬಲಗೊಳಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು,
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News