×
Ad

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Update: 2016-01-04 23:57 IST


ಕಿನ್ನಿಗೋಳಿ, ಜ.4: ಕಿನ್ನಿಗೋಳಿ ಸಮೀಪದ ಮಾರಡ್ಕ ಕಂಬ್ಳ ಎಂಬಲ್ಲಿನ ವಲೇರಿಯನ್ ಡಿಸೋಜ ಎಂಬವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News