×
Ad

ನವಾಝ್ ಶರೀಫ್-ಸಿರಿಸೇನಾ ಭೇಟಿ

Update: 2016-01-06 00:38 IST

ಪಾಕಿಸ್ತಾನದ ಪ್ರಧಾನಿ ನವಾಝ್ ಶರೀಫ್ ಮಂಗಳವಾರ ಕೊಲಂಬೊದಲ್ಲಿ ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾರನ್ನು ಭೇಟಿಯಾದರು. ಭಯೋತ್ಪಾದನೆ ನಿಗ್ರಹ, ದ್ವಿಪಕ್ಷೀಯ ಸಂಬಂಧಗಳ ಸುಧಾರಣೆ ಸೇರಿದಂತೆ ಹಲವು ಮಹತ್ವದ ಒಪ್ಪಂದಗಳಿಗೆ ಈ ಸಂದರ್ಭದಲ್ಲಿ ಸಹಿ ಹಾಕಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor