×
Ad

ಪ್ರಮಾಣ ವಚನ

Update: 2016-01-07 00:19 IST

ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಚುನಾಯಿತ ರಾದ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನ ಪ್ರತಾಪ್‌ಚಂದ್ರ ಶೆಟ್ಟಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಸಮ್ಮುಖದಲ್ಲಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor