×
Ad

ಮೂಡುಬಿದಿರೆ ತಹಶೀಲ್ದಾರ್ ನೂತನ ಕಚೇರಿ ಕಟ್ಟಡ ಉದ್ಘಾಟನೆ

Update: 2016-01-07 12:23 IST

ಮೂಡುಬಿದಿರೆ, ಜ. 7: ಮೂಡುಬಿದಿರೆಯ ವಿಶೇಷ ತಹಶೀಲ್ದಾರರ ನೂತನ ಕಚೇರಿ ಕಟ್ಟಡವನ್ನು ಪುರಸಭಾಧ್ಯಕ್ಷೆ ರೂಪಾ ಶೆಟ್ಟಿ ಗುರುವಾರ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ವಿತರಿಸಿದರು.
 

ಈ ಸಂದರ್ಭದಲ್ಲಿ ಎಸಿ ಅಶೋಕ್, ಮೂಡುಬಿದಿರೆ ತಹಶೀಲ್ದಾರ್ ಮುಹಮ್ಮದ್ ಇಸಾಕ್, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News