ನಿಧನ
Update: 2016-01-09 00:12 IST
ಇಸ್ಮಾಯೀಲ್ ಮುಸ್ಲಿಯಾರ್
ಬಂಟ್ವಾಳ, ಜ.8: ಇಲ್ಲಿನ ಕಲ್ಲಡ್ಕ ಸಮೀಪದ ಗೋಳ್ತಮಜಲು ನಿವಾಸಿ ಇಸ್ಮಾಯೀಲ್ ಮುಸ್ಲಿಯಾರ್ (58) ಅನಾರೋಗ್ಯದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.