ರಾಷ್ಟ್ರ ಮಟ್ಟದಲ್ಲಿ ಪದಕ
Update: 2016-01-10 00:21 IST
ಮಂಗಳೂರು, ಜ.9: ಲೂರ್ಡ್ಸ್ ಸೆಂಟ್ರಲ್ ಶಾಲೆಯ 9ನೆ ತರಗತಿಯ ವಿದ್ಯಾರ್ಥಿನಿ ತುಸ್ಯ ಮೇಘನ್ ಛತ್ತೀಸ್‌ಗಡದಲ್ಲಿ ಇತ್ತೀಚೆಗೆ ನಡೆದ ಸಿಬಿಎಸ್‌ಇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ 100 ಮೀ. ಓಟದಲ್ಲಿ ಪ್ರಥಮ ಹಾಗೂ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.