×
Ad

ಅಂಗನವಾಡಿ ಹುದ್ದೆ: ಅರ್ಜಿ ಆಹ್ವಾನ

Update: 2016-01-10 00:37 IST

ಉಡುಪಿ, ಜ.9: ತಾಲೂಕಿನ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರದ ಹಂಗಾರಕಟ್ಟೆ (ಬಾಳ್ಕುದ್ರು ಗ್ರಾಮ) ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆ ಹುದ್ದೆಗೆ, ಅಚ್ಲಾಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

18ರಿಂದ 35 ವರ್ಷದೊಳಗಿನ ಗರಿಷ್ಠ ಎಸೆಸೆೆಲ್ಸಿ ತೇರ್ಗಡೆ ಹೊಂದಿರುವವರು ಕಾರ್ಯಕರ್ತೆ ಹುದ್ದೆಗೆ ಹಾಗೂ ಕನಿಷ್ಠ 4ನೆ ಮತ್ತು ಗರಿಷ್ಠ 9ನೆ ತರಗತಿ ತೇರ್ಗಡೆಯಾಗಿರುವ ಸ್ಥಳೀಯ ಮಹಿಳಾ ಸಹಾಯಕಿಯರು ಅರ್ಜಿ ಸಲ್ಲಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News