×
Ad

ನಾಳೆ ರಸ್ತೆ ಸುರಕ್ಷತಾ ಸಪ್ತಾಹ

Update: 2016-01-11 00:26 IST

ಮಂಗಳೂರು, ಜ.10: ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 27ನೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2016ರ ಉದ್ಘಾಟನಾ ಸಮಾರಂಭ ಜ.12ರಂದು ಬೆಳಗ್ಗೆ 10:30ಕ್ಕೆ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಆರ್‌ಟಿಒ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News