×
Ad

ಸುರತ್ಕಲ್: ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕ ಉದ್ಘಾಟನೆ

Update: 2016-01-11 12:11 IST

ಮಂಗಳೂರು ಮಹಾನಗರಪಾಲಿಕೆಯ ವತಿಯಿಂದ ಸುರತ್ಕಲ್ ಮಧ್ಚನಗರದಲ್ಲಿ ನಿರ್ಮಿಸಲಾದ ಒಳಚರಂಡಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ವಿನಯಕುಮಾರ್ ಸೊರಕೆ ಮುಂದಿನ ದಿನಗಳಲ್ಲಿ ತ್ಯಾಜ್ಯಸಂಸ್ಲರಣಾ ಘಟಕದಿಂದ ಶುದ್ಧವಾದ ನೀರನ್ನು ಬಳಕೆಗೆ ನೀಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವ ಬಿ ರಮಾಮಾಥ ರೈ, ಶಾಸಕ ಮೊಯ್ದಿನ್ ಬಾವಾ,  ಮನಪಾ ಮೇಯರ್ ಜೆಸಿಂತಾ ವಿಜಯ್ ಆಲ್ಫ್ರೆಡ್ ಮುಂತಾದವರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News