ಫರಂಗಿಪೇಟೆ: ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದ್ದ ಬೀದಿ ಬದಿ ಅಂಗಡಿಗಳ ತೆರವು.
Update: 2016-01-12 18:45 IST
ಫರಂಗಿಪೇಟೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿದ್ದ ಬೀದಿ ಬದಿ ಅಂಗಡಿಗಳನ್ನು ತೆರವುಗೊಳಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಬಂಟ್ವಾಳ ಆರಕ್ಷಕ ಠಾಣಾ ಅಧಿಕಾರಿ ರಕ್ಷಿತ್ ಹಾಗೂ ಸಿಬ್ಬಂದಿಗಳು ಉಪಸ್ತಿತರಿದ್ದರು.