ಸರಗಳ್ಳರ ಬಂಧನ
Update: 2016-01-12 23:57 IST
ನಗರದ ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್‌ನ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಚಂದ್ರಲೇಔಟ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.