ಚರ್ಚೆ
Update: 2016-01-13 00:19 IST
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭರತ್‌ಲಾಲ್ ಮೀನಾ ಮಂಗಳವಾರ ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ದ.ಕ. ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.