×
Ad

ವೃತ್ತಿ ಪರೀಕ್ಷೆ ಫಲಿತಾಂಶ ಪ್ರಕಟ

Update: 2016-01-13 23:15 IST

ಬೆಂಗಳೂರು, ಜ. 13: ರಾಷ್ಟ್ರೀಯ ಶಿಶಿಕ್ಷು ತರಬೇತಿ ಯೋಜನೆಯಡಿಯಲ್ಲಿ ಅಕ್ಟೋಬರ್‌ನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆ(ಶಿಶಿಕ್ಷು)ಯ ಫಲಿತಾಂಶವನ್ನು ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ವಿಭಾಗೀಯ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News