ಸೌಹಾರ್ದ ನಗರಕ್ಕೆ ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಭೇಟಿ
Update: 2016-01-14 00:29 IST
ಬಜ್ಪೆ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಭೂಮಿ ಕಳೆದುಕೊಂಡು ನಿರ್ವಸಿತರಾದವರಿಗೆ ಪುನರ್ವಸತಿ ಕಲ್ಪಿಸಲಾಗಿದ್ದ ಬಜ್ಪೆಯ ಸೌಹಾರ್ದ ನಗರಕ್ಕೆ ಬುಧವಾರ ದ.ಕ.ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಭೇಟಿ ನೀಡಿ ಪಾಳುಬಿದ್ದಿರುವ ಸರಕಾರಿ ಕಟ್ಟಡಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರು ಸೌಹಾರ್ದ ನಗರದಲ್ಲಿ ಆದ್ಯತೆಯ ನೆಲೆಯಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು.