×
Ad

ವರ್ಗಾವಣೆ

Update: 2016-01-14 23:35 IST

ಬೆಂಗಳೂರು, ಜ.14: ಬೆಂಗಳೂರು ನಗರ ಡಿಸಿಪಿ(ಆಡಳಿತ) ಡಾ.ದಿವ್ಯಾ ವಿ.ಗೋಪಿನಾಥ್‌ರನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರವು ಗುರುವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News