ಜ.18: ವಾಹನ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಸಭೆ

Update: 2016-01-14 18:33 GMT

ಮಂಗಳೂರು, ಜ.14: ಮನಪಾ ಹಾಗೂ ಪೊಲೀಸ್ ಇಲಾಖೆಯ ಜಂಟಿ ಸಹಯೋಗದೊಂದಿಗೆ ನಗರದಲ್ಲಿ ಸಂಚಾರಿ ವ್ಯವಸ್ಥೆ ಸುಗಮಗೊಳಿಸಲು ಸಾರ್ವಜನಿಕರೊಂದಿಗೆ ಚರ್ಚಿಸಲು ಜ.18ರಂದು ಬೆಳಗ್ಗೆ 10ಕ್ಕೆ ಪುರಭವನದಲ್ಲಿ ಶಾಸಕ ಜೆ.ಆರ್.ಲೋಬೊ ಹಾಗೂ ಮೇಯರ್ ಉಪಸ್ಥಿತಿಯಲ್ಲಿ ಸಾರ್ವಜನಿಕ ಚರ್ಚೆ ಏರ್ಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News